September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಬಾಕ್ಯರಡ್ಡ ವಿಶ್ವನಾಥ ಪೂಜಾರಿಯವರ ಹಟ್ಟಿ ಗಾಳಿ ಮಳೆಗೆ ಕುಸಿದು ಹಾನಿಯಾಗಿದೆ ಕಳೆದೊಂದು ವಾರದಿಂದ ವಿಪರೀತ ಗಾಳಿ ಮಳೆಯಿಂದ ಹಲವಾರು ಅನಾಹುತಗಳು ನಡೆಯುತ್ತಿದೆ.

ಇಗಾಗಲೇ ಪಂಚಾಯತ್ ಗೆ ಹಟ್ಡಿ ಕುಸಿತದ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ , ರವಿ ಪೂಜಾರಿ ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ

Related posts

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya
error: Content is protected !!