September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ ಜನ ವಸತಿ ಹಾಗೂ ವಾರ್ಡ್ ಸಭೆ ನಾಳ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜು.24 ರಂದು ನಡೆಯಿತು.


ಕಳೆದ ಗ್ರಾಮ ಸಭೆಯ ನಡವಳಿಕೆ ಬಗ್ಗೆ ಅನುಪಾಲನ ವರದಿ, ಗ್ರಾಮಸ್ಥರು ವಿವಿಧ ಬೇಡಿಕೆಯ ಅರ್ಜಿ ಸ್ವೀಕರಿಸಿದರು. ಗ್ರಾಮದಲ್ಲಿ ಮಳೆ ನೀರು ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸರಬರಾಜು, ವಿದ್ಯುತ್ ಸಮಸ್ಯೆ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ನಾೈಕ., ವಿಜಯ ಕುಮಾರ್ ಕೆ, ಯಶೋಧರ ಶೆಟ್ಟಿ ಕೆ., ಕುಸುಮ, ಎನ್. ಬಂಗೇರ., ಮೋಹಿನಿ ಬಿ.ಗೌಡ., ಲತೀಪ್ ,ಪುಷ್ಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ ಉಪಸ್ಥಿತರಿದ್ದರು. ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya
error: Content is protected !!