Uncategorized

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಭಾರೀ ಗಾಳಿ ಮಳೆಗೆ ಸೋಣಂದೂರು ಗ್ರಾಮದ ಕೊಲ್ಪದಬೈಲು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ವಾದ ಘಟನೆ ಇಂದು( ಜು.24) ಮಧ್ಯಾಹ್ನ ನಡೆದಿದೆ.

ಮರ ರಸ್ತೆಗೆ ಬಿದ್ದ ಪರಿಣಾಮ ಗಂಟೆಗಟ್ಟಲ್ಲೇ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಕಾರ್ಯ ನಡೆಯಿತು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!