September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Related posts

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!