38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿoದ ಮೂರು ಮಾರ್ಗ ದ ಸ್ಮಾರಕದವರೆಗೆ ಸಂಜೆ 7. 00 ಗಂಟೆಗೆ ನಡೆಯಲಿದೆ.

Related posts

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
error: Content is protected !!