September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ.

ಮಾರಿಗುಡಿ ಸಮೀಪ ಇತ್ತೀಚಿಗೆ ಆಟೋ ಚಾಲಕ ಮಾಲಕರ ಸಂಘ ಅಧ್ಯಕ್ಷರು ಶ್ರಮದಾನದಲ್ಲಿ ಚಿಕ್ಕ ಚಿಕ್ಕ ಚರಂಡಿಗಳನ್ನು ಸರಿಪಡಿಸಿದರು ಆದರೂ ದೊಡ್ಡ ಚರಂಡಿಗಳ ಅವಶ್ಯಕತೆ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹಿಸಿದರು.

Related posts

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya
error: Content is protected !!