September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

ಉರುವಾಲು: ಜು.24 ರಂದು ರಾತ್ರಿ ಬೀಸಿದಂತಹ ಬಿರುಗಾಳಿಗೆ ಹಲೇಜಿ ನಿವಾಸಿಯಾದ ಸುಭಾಸ್ ಕೆ. ಏನ್ ಇವರ ತೋಟದಲ್ಲಿ ಸುಮಾರು 35 ಅಡಿಕೆ ಗಿಡ ಹಾಗೂ ಒಂದು ತೆಂಗಿನ ಮರ ಮುರಿದುಬಿದ್ದಿದೆ.

ಹತ್ತಿರದ ಗುಡ್ಡದ ದೊಡ್ಡ ದೊಡ್ಡ ಮರಗಳು ಬಿದ್ದು ಸುಮಾರು ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿಯಾಗಿದೆ.
ಹಲೇಜಿ- ಕಲಾಯಿ ಪ್ರದೇಶದ ಕೆಲವು ಮನೆಗಳಿಗೆ ಎರಡು ದಿನದಿಂದ ವಿದ್ಯುತ್ ಸಂಪರ್ಕವೇ ಇಲ್ಲ.
ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಮರಗಳು ನಾಶವಾಗಿದೆ.

Related posts

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya
error: Content is protected !!