September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

ಬೆಳ್ತಂಗಡಿ: ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಲಾಯಿತು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!