30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ವಾಸು ಪೂಜಾರಿ ಸೇರಿದಂತೆ ಚಂದ್ರ ಪೂಜಾರಿ, ರಾಜು ಪೂಜಾರಿ, ಬಾಲಕೃಷ್ಣ ಪೂಜಾರಿ , ಪ್ರಕಾಶ್ ಪೂಜಾರಿ, ಶ್ರೀಮತಿ ಕುಸುಮಾವತಿ, ಶ್ರೀಮತಿ ಶುಭ ಏಳು ಮಕ್ಕಳನ್ನು, ಅಳಿಯಂದಿರನ್ನು, ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
error: Content is protected !!