September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ – 2024 ಜು.28 ರಂದು ವೀರಮಾರುತಿ ಕಲಾ ಮಂದಿರ, ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು ನಡೆಯಲಿದೆ.

ಕಾರ್ಯಕ್ರಮಗಳು: ಗುಂಪು ಗಾಯನ -ತುಳು ಜಾನಪದ ಹಾಡುವವರಿಗೆ ಮಾತ್ರ ಅವಕಾಶ, ಒಂದು ಗುಂಪಿನಲ್ಲಿ ಕನಿಷ್ಟ 4 ಮಂದಿ ಇರಬೇಕು.
ಕೆಲವೊಂದು ವೈಯುಕ್ತಿಕ ಸ್ಪರ್ಧೆಗಳು : 60 ವರ್ಷ ಮೇಲ್ಪಟ್ಟವರು ವೈಯುಕ್ತಿಕ ಗಾಯನವನ್ನು ಹಾಡಬಹುದು. , ತುಳು ಪಾರ್ದನ, ತುಳು-ಕನ್ನಡ ಜಾನಪದ ಹಾಡು.
ನೃತ್ಯ ಕಾರ್ಯಕ್ರಮ : ತುಳು-ಕನ್ನಡ ಜಾನಪದ ನೃತ್ಯ ಕಾರ್ಯಕ್ರಮ , ಕನಿಷ್ಟ ಒಂದು ಗುಂಪಿನಲ್ಲಿ 4 ಮಂದಿ ಇರಬೇಕು.

ಇತರ ಕೆಲವೊಂದು ವಿವಿಧ ವಿಭಾಗಳಲ್ಲಿ ಸ್ಪರ್ಧೆಗಳು ಇರಲಿವೆ ಎಂದು ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya
error: Content is protected !!