April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ ಸಮವಸ್ತ್ರದ ಬಟ್ಟೆ ಹಾಗೂ ಬೆಲ್ಟ್ ನ್ನು ಉಚಿತವಾಗಿ ನೀಡಲಾಯಿತು.

ಈ ವೇಳೆ ಶಿಕ್ಷಕರು, ಎಸ್.ಡಿ.ಎಂ ಸಿ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Related posts

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ