24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ 3 ಲಕ್ಷ ಅನುದಾನವನ್ನು ಜು.25ರಂದು ಚೆಕ್ ಮೂಲಕ ನೀಡಿರುತ್ತಾರೆ.

ಚೆಕ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್.ಕೆ.ಡಿ.ಆರ್.ಡಿ.ಪಿ ಯ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ದೇವಸ್ಥಾನದ ಅಧ್ಯಕ್ಷ ಶ್ರೀಧರ್ ರಾವ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ, ಕುಮಾರಿ ಭವಾನಿ ಸೇವಾ ಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಬಾಲಕೃಷ್ಣ ದೇವಾಡಿಗ, ದೇವಸ್ಥಾನದ ಕಾರ್ಯದರ್ಶಿ ಕುಸುಮಾಕರ, ಸಂತೋಷ್ ಜೈನ, ಶ್ರೀಮತಿ ಸವಿತಾ, ಶ್ರೀಮತಿ ವಿಜಯ, ಶಿನಪ್ಪ ಗೌಡ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಭಕ್ತರು ಉಪಸ್ಥಿತರಿದ್ದರು.

Related posts

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya
error: Content is protected !!