September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು

ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತ ಸ್ಥಳಕ್ಕೆ ಭೇಟಿ ನೀಡಿ ಆಕಸ್ಮಿಕ ಪರಿಹಾರವಾಗಿ ರೂ 10,000 ಮಂಜೂರು ಮಾಡಲಾಯಿತು.

Related posts

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!