31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ ಎಂ.ಸಿ, ಹನುಮಂತ, ನಿಕೋಲಸ್ಸ್ ಪ್ಲಾಸಿಡ್ ಪಿಂಟೋ ಇವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.24ರಂದು ಬೀಳ್ಕೊಡುಗೆ ಸಮಾರಂಭ ನಡೆಸಿ ಗೌರವಿಸಲಾಯಿತು.

ಈ ಸಂದರ್ಭ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!