September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ರಾಜ್ಯ ಹೆದ್ದಾರಿ ಹೂತು ಹೋಗಿ ಸ್ವಲ್ಪ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು (ಜು.25) ನಡೆದಿದೆ.

ರಸ್ತೆ ಹೂತು ಹೋಗಿರುವ ಕಾರಣ ಮುಂದೆಯೂ ವಾಹನ ಸಂಚಾರಕ್ಕೆ ಅಪಾಯ ಕಾಡಿದೆ.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya
error: Content is protected !!