September 6, 2026
Uncategorized

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಮುಂಡಾಜೆಯ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಜು.25ರಂದು ಆಚರಿಸಲಾಯಿತು.

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾ ಹಾಗೂ ಎನ್ ಸಿ ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಗಿಡಗಳನ್ನು ನೆಡಲಾಯಿತು ‌‌ ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಅನಿಸಿಕೆ ವ್ಯಕ್ತಪಡಿಸಿದರು.

ತಾಲೂಕು ಮಾಜಿ ಸೈನಿಕರ ಸಂಘದ ಸದಸ್ಯರಾದ ಎಂ.ವಿ. ಭಟ್, ಗೋಪಾಲಕೃಷ್ಣ ಕಾಂಚೋಡು,ಶ್ರೀಕಾಂತ ಗೋರೆ,ಸೀತಾರಾಮ ಶೆಟ್ಟಿ,ಜಗನ್ನಾಥ ಶೆಟ್ಟಿ, ರಮಾನಾಥ ರೈ,ವಿಕ್ಟರ್ ಕ್ರಾಸ್ತಾ,ವಾಲ್ಟರ್ ಡಿಸೋಜಾ,ಜಗದೀಶ್ಚಂದ್ರ, ಸುರೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಲತಾ ಜಿ.ಭಿಡೆ ಸ್ವಾಗತಿಸಿದರು. ಮಾಜಿ ಸೈನಿಕ ಜಗನ್ನಾಥ್ ಶೆಟ್ಟಿ ವಂದಿಸಿದರು.

Related posts

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!