23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ ಜು.24 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ್ ಕುಮಾರ್ , ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ , ಸಂಜೀವಿನಿ ಕಾರ್ಯಕ್ರಮದ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ ,ಬೆಳ್ತಂಗಡಿ ತಾಲೂಕು ನೇತ್ರಾವತಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಶಿಶಿಲ ಸೃಷ್ಠಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕೆದಿಲಾಯ, ಎಮ್.ಬಿ.ಕೆ ಶ್ರೀಮತಿ ಶಾರದಾ, ಎಲ್.ಸಿ.ಆರ್‍.ಪಿ ಶಶಿ ಮತ್ತು ಶ್ರೀಮತಿ ಸಂಧ್ಯಾ , ಕೃಷಿ ಸಖಿ ಶ್ರೀಮತಿ ವಸಂತಿ, ಗಿರಿಜನ ಕಾಲೊನಿ ಅಂಗನವಾಡಿ ಕಾರ್ಯಕರ್ತೆ ಯಶೋದಾ ,ನಿವೃತ್ತ ಮುಖ್ಯ ಶಿಕ್ಷಕಿ ಸುಗುಣ ಕುಮಾರಿ ,ಆಶಾ ಕಾರ್ಯಕರ್ತೆ ಶ್ರೀಮತಿ ರೂಪಾ ,ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಸಂಘದ ಅಧ್ಯಕ್ಷರಾದ ವಿಶಾಲಾಕ್ಷಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಮಹಿಳೆಯರು ಗದ್ದೆ ನಾಟಿಯ ಸಂದರ್ಭದಲ್ಲಿ ಹಾಡುವ ಓಬೇಲೆ ಹಾಗೂ ಕಬಿತೆಗಳು ನಡೆಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!