30.5 C
ಪುತ್ತೂರು, ಬೆಳ್ತಂಗಡಿ
April 11, 2025
ಸಮಸ್ಯೆ

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

ನಾಲ್ಕೂರು:ಅಳದಂಗಡಿ-ವೇಣೂರು ಸಂಪರ್ಕಿಸುವ ಸೂಳಬೆಟ್ಟು ಡೆಪ್ಪುಣಿ ಬಸ್ಟ್ಯಾಂಡ್ ಹತ್ತಿರ ಬಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.

ಸುಮಾರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿದೆ.

Related posts

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
error: Content is protected !!