29.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆ
ಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ 2 ದಿನದ ಗಡುವು ನೀಡಿದೆ.

2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!