38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!