24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ರಾತ್ರಿ ಬೀಸಿದ ಬಾರಿ ಗಾಳಿಗೆ ಹಾನಿಗೊಂಡಿದ್ದು ಅನಾರು 5ಸೆಂಟ್ಸ್ ಕಾಲೋನಿ ಯ ಆಸಿಯ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪಟ್ರಮೆ ಗ್ರಾ. ಪಂ ಅಧ್ಯಕ್ಷ ಮನೋಜ್ ಕುಮಾರ್, ಸಿಬ್ಬಂದಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya
error: Content is protected !!