29.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

ಶಿಬಾಜೆ :ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಜು. 26ರಂದು ಭೇಟನೀಡಿದರು. ಶ್ರೀ ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಅರ್ಚಕರು, ಸಿಬ್ಬಂದಿ ವರ್ಗ, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!