September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

ಉಜಿರೆ :ಜು25 ಎಸ್.ಡಿ.ಎಮ್.ಇ ಸೊಸೈಟಿಯ ಯೋಜನಾ ನಿರ್ದೇಶಕರಾದ ಡಿ.ಶ್ರೇಯಸ್ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಶಾಲಾ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು.

Related posts

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya
error: Content is protected !!