ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ by Suddi UdayaJuly 26, 2024July 26, 2024 Share0 ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು. Share this:PostPrintEmailTweetWhatsApp