24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿ ಜು.23 ರಂದು ಅಸ್ವಸ್ಥ ಗೊಂಡು ಅದೇ ದಿನ ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!