23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಂಚಾರಿ ಮತ್ತು ವಿಸ್ತರಣೆ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಪಂಚಾಯತ್‌ ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ., ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಸಿಬ್ಬಂದಿ ಮಮತಾ ಜಮಾ -ಖರ್ಚು ವರದಿ ವಾಚಿಸಿದರು. ಕಾರ್ಯದರ್ಶಿ ಕೇಶವ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಮತ್ತು ಕಾರ್ಯಕ್ರಮ ನಿರೂಪಿಸಿದರು.

Related posts

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!