ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. 26 ರಂದು ಸಂಜೆ ನಡೆದಿದೆ.
ಮೆಸ್ಕಾಂ ಇಲಾಖೆಯವರು ತಕ್ಷಣ ಬಂದು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.