32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!