25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya
error: Content is protected !!