38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!