April 2, 2025
Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ ಸಹಶ್ರಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಕಟ್ಟಿ ಹಾಕಿರುತ್ತಾರೆ.

ಇದರ ವಾರಿಸುದಾರರು ಇದ್ದಲ್ಲಿ ಶ್ರೀ ದೇವಸ್ಥಾನಕ್ಕೆ ಬಂದು ವಿಚರಿಸಬೇಕಾಗಿ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya
error: Content is protected !!