July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ.

ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ ಸಂಜೆ ಓಡಾಡುತ್ತಾರೆ. ಇದೀಗ ಈ ಕಾಲುದಾರಿ ರಸ್ತೆಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದು ಮಕ್ಕಳ ಹೆತ್ತವರಿಗೆ ಶಾಲೆಗೆ ಕಳಿಸಲು ಚಿಂತೆಯಾಗಿದೆ. ಸಂಭಂದಿಸಿದ ಪಂಚಾಯತ್ ಶೀಘ್ರವಾಗಿ ಈ ಕಾಲುದಾರಿ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಸ್ಥಳಿಯರು ಒತ್ತಾಯಿಸಿದ್ದಾರೆ.

Related posts

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya
error: Content is protected !!