September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

ಬೆಳ್ತಂಗಡಿ: ಭಟ್ಕಳದ ಕರಿಕಲ್ ನಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಧಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ,ಕುಮುಟ ಶಾಸಕ ದಿನಕರ ಶೆಟ್ಟಿ, ಭೇಟಿ ಮಾಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
error: Content is protected !!