23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಬೈಪಾಡಿ -ಬಜಿಲ ಸಂಪರ್ಕ ರಸ್ತೆಯ ಚನ್ನೊಕ್ಕು ಎಂಬಲ್ಲಿ ಜು.27ರಂದು ಈ ವರ್ಷದ ವೀಪರಿತ ಮಳೆಯ ಪರಿಣಾಮ ರಸ್ತೆಯಲ್ಲಿ ಒರತೆ ಸಂಭವಿಸಿ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು ಇದನ್ನು ಮನಗಂಡು ತಕ್ಷಣ ಬಂದಾರು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಗುಂಡಿಗೆ ಚರೆಲ್ ಹಾಕಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರುಗಳಾದ ಸುಚಿತ್ರ ಮುರ್ತಾಜೆ, ಪರಮೇಶ್ವರಿ, ಪವಿತ್ರ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರ ಸ್ಪಂದನೆ ಬಗ್ಗೆ ನಾಗರಿಕರು ಮೆಚ್ಚುಗೆ ವ್ಯಕ್ತವಾಯಿತು.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya
error: Content is protected !!