ಉರುವಾಲು ಗ್ರಾಮದ ಬನಾರಿಯಲ್ಲಿ ಜು.27ರಂದು ಬೆಳಗಿನ ಜಾವ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ.
ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.