37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ.

ಅದೃಷ್ಟವಶಾತ್ ೫5 ದಿನದ ಪುಟ್ಟ ಮಗುವಿನೊಂದಿಗೆ ಮಲಗಿದ್ದ ಸತೀಶ್ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!