32.2 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು.

ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷರಾಗಿ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡೈಲು, ನೂತನ ಅಧ್ಯಕ್ಷರಾಗಿ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೀತಮ್ ಆಚಾರಿ ಮದ್ದಡ್ಕ, ಕೋಶಾಧಿಕಾರಿಯಾಗಿ ಸಚಿನ್ ವರ್ಧನ್ ಮದ್ದಡ್ಕ, ಉಪಾಧ್ಯಕ್ಷರಾಗಿ ಗಣೇಶ್ ಆಚಾರಿ ಮದ್ದಡ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಮನೋಹರ ಕೇದಳಿಕೆ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವಂತಹ ಧಾರ್ಮಿಕ ಹಬ್ಬಗಳನ್ನು ಭಜನಾ ಕಾರ್ಯಕ್ರಮ ಯಶಶ್ವಿಯಾಗಿ ನಡೆಸಲು ಎಲ್ಲಾ ಸದಸ್ಯರ ಸಹಕಾರ ಕೋರಿದರು.
ಸಭೆಯಲ್ಲಿ ಶೇಖರ್ ಶೆಟ್ಟಿ ಉಪ್ಪಡ್ಕ, ಜಯರಾಮ್ ಶೆಟ್ಟಿ ಕಿನ್ನಿಗೋಳಿ, ಉಮೇಶ್ ಕುಮಾರ್ (ಮನು)ಮದ್ದಡ್ಕ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಬಪ್ಪಳಿಕೆ, ಯಶೋಧರ ಶೆಟ್ಟಿ ಅರ್ಕಜೆ, ಸುರೇಶ್ ಕುಲಾಲ್ ಓಡೀಲು, ಪುನಿತ್ ಶೆಟ್ಟಿ, ಅನುರಾಗ್ ಮದ್ದಡ್ಕ, ಶೈಲೇಶ್ ಪೂಜಾರಿ ಭದ್ರಕಜೆ ಉಪಸ್ಥಿತರಿದ್ದರು

Related posts

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ