September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.

ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ಮರಗಳ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಜೊತೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ, ಅಧಿಕಾರಿಗಳು, ಪಂಚಾಯತ್‌ಗೆ ಸಂಬಂಧಪಟ್ಟ ಅಧಿಕಾರಿಗಳು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya
error: Content is protected !!