23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವುದಾಗಿ ವರದಿಯಾಗಿದೆ. ಮುಂಜಾಗೃತ ಕ್ರಮವಾಗಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಇದರಿಂದ ಕೊಟ್ಟಿಗೆಹಾರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಆಂತಕ ಎದುರಾಗಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya
error: Content is protected !!