38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜು.26ರಂದು ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯು ಶಾಲಾ ಸಭಾಭವನದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳು ಬೆಂಕಿಯಿಲ್ಲದೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿದರು. ಕಾರ್ಯಕ್ರಮಕ್ಕೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!