April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವ) ಜು.27 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಬೊಳ್ಳುಕಲ್ಲು ಸರಕಾರಿ ಕಿ.ಪ್ರಾ.ಶಾಲೆ ಮತ್ತು ಎರುಕಡಪ್ಪು ಅಂಗನವಾಡಿ ಕೇಂದ್ರ (ವಿದ್ಯಾ ಸಂಸ್ಥೆಗಳನ್ನು) ಸ್ಥಾಪಿಸುವಲ್ಲಿ ಶ್ರಮಿಸಿ, ಸ್ಥಾಪಕಾಧ್ಯಕ್ಷರಾಗಿ,ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಜಿನ್ನಮ್ಮ, ಮೂವರು ಪುತ್ರರು, ಮೂವರು ಪುತ್ರಿಯರು,ಸೊಸೆಯಂದಿರು,ಆಳಿಯಂದಿರು,ಮೊಮ್ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
error: Content is protected !!