April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ ಸ್ಪಂದಿಸಿ ಮರವನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರಾದ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಗಂಗಾಧರ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!