ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ by Suddi UdayaJuly 27, 2024July 27, 2024 Share0 ನಾವೂರು ಗ್ರಾಮದ ಕಿರ್ನಡ್ಕ ಜನತಾ ಕಾಲೋನಿ ಬಳಿ ಅಕೇಶಿಯದ ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ೩ ವಿದ್ಯುತ್ ಕಂಬಗಳು ನೆಲಕ್ಕೆ ವಾಲಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆಯಾಗಿದೆ. Share this:PostPrintEmailTweetWhatsApp