May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ ನಡೆದಿದೆ.

ಏಕಾಏಕಿ ರಸ್ತೆಗೆ ನೀರು ಬಂದಿದ್ದರಿಂದ ಭಯಗೊಂಡು ತಕ್ಷಣ ಕಾರಿನಲ್ಲಿ ಇದ್ದವರು ಬೊಬ್ಬೆ ಹೊಡೆದಿದ್ದು, ಇದನ್ನು ಗಮನಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಸಹಾಯಹಸ್ತ ಚಾಚಿದ್ದು, ಕಾರಿನಲ್ಲಿದ್ದವರನ್ನು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya
error: Content is protected !!