38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

ಜು.26ರಂದು ಸುರಿದ ವಿಪರೀತ ಮಳೆಯಿಂದಾಗಿ ರಾತ್ರಿ ನೇತ್ರಾವತಿ ನದಿ ನೀರು ಮುಂಡಾಜೆ ಗ್ರಾಮದ ಕಾಯರ್ತೋಡಿ ರಾಧಾ ಹೆಬ್ಬಾರ್ ಎಂಬವರ ತೋಟಕ್ಕೆ ನುಗ್ಗಿದ ಪರಿಣಾಮ ಒಂದು ಮರ ಉರುಳಿ ಬಿದ್ದಿದ್ದು, 25 ಅಡಿಕೆ ಮರ ಬುಡ ಸಹಿತ ಹಾಗೂ 10 ರಬ್ಬರ್ ಮರ ಧರಾಶಾಯಿಯಾಗಿದೆ.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!