25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ : ಬಿಜೆಪಿ ಯುವ ನಾಯಕ ಎರಡೂ ವರ್ಷಗಳ ಹಿಂದೆ ಅನ್ಯಾಯವಾಗಿ ಬಲಿಯಾದ ಸುಳ್ಯ ತಾಲೂಕು ಬೆಳ್ಳಾರೆ ದಿ. ಪ್ರವೀಣ್ ನೆಟ್ಟಾರು ಸ್ಮೃತಿ ದಿನದ ಸಲುವಾಗಿ ಜು.26ರಂದು ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ದಿ. ಪ್ರವೀಣ್‌ರವರ ಪತ್ನಿ, ತಂದೆ, ತಾಯಿಯವರ ಜೊತೆ ಮಾತುಕತೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಹೇಮಂತ್ ಶೆಟ್ಟಿ ಹಾಗೂ ಪದಾಧಿಕಾರಿಗಳಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಹರೀಶ್ ಸಂಬೊಲ್ಯ, ಗಿರೀಶ್ ಗೌಡ ಬಿ.ಕೆ ಬoದಾರು, ಸುಧೀರ್ ಚಾರ್ಮಾಡಿ, ಸ್ವಸ್ತಿಕ್ ಗೌಡ ಹಟತ್ತೋಡಿ,ಪವನ್ ಶೆಟ್ಟಿ ಉಜಿರೆ, ಪ್ರದೀಪ್ ಕಾರ್ಯತಡ್ಕ, ಜಗದೀಶ್ ಕನ್ನಾಜೆ, ಉಪಸ್ಥಿತರಿದ್ದರು.

Related posts

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!