23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ. ವಿ. ಮೇ- ಜೂನ್ 2024ನೇ ಸಾಲಿನಲ್ಲಿ ನಡೆಸಿದ ಬಿ.ಫಾರ್ಮಸಿ ವೃತಿಪರ ಕೋರ್ಸ್ ನ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಸನ್ನ

ಫಾರ್ಮಸಿ ಕಾಲೇಜಿನ I ಸೆಮಿಸ್ಟರ್ ವಿದ್ಯಾರ್ಥಿನಿ ಪ್ರಿಯಾ (82.37%), ಫಾತಿಮಾ ಅಶ್ರೀನಾ (79.69%) Ill ಸೆಮಿಸ್ಟರ್ ವಿದ್ಯಾರ್ಥಿನಿ ಸುಶ್ಮಿತಾ(80.50%), ಪ್ರತಿಭಾ (80.38%), ಧನ್ಯಶ್ರೀ (80.16%) ಹಾಗೂ V ಸೆಮಿಸ್ಟರ್ ವಿದ್ಯಾರ್ಥಿ ಶಿವಯೋಗಿ (79.69%), ಫಾತಿಮ ತಫೀಮಾ (75.38%) ಅಂಕಗಳನ್ನು ಗಳಿಸಿರುತ್ತಾರೆ ಮತ್ತು ಹೆಚ್ಚಿನ ವಿದ್ಯಾರ್ಥಿಗಳು 75% ಶೇಕಡಕ್ಕೂ ಅಧಿಕ ಅಂಕಗಳನ್ನು ಪಡೆದುಕೊಂಡಿರುತ್ತಾರೆ .

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಭೋದಕ ವರ್ಗದವರು ಸಾಧನೆ ಗೈದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

Related posts

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya
error: Content is protected !!