September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ರಾಜ್ಯಕ್ಕೆ ೯ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಳೇ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಕು. ಪ್ರತೀಕ್ಷಾ ರವರ ತಾಯಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉದ್ಯೋಗಿ ಶ್ರೀಮತಿ ಹೇಮಾ ಆನಂದ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಹಾಜರಿದ್ದರು.

Related posts

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!