23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ ಜು.27ರಂದು ನಡೆಯಿತು.

ಶಾಲೆಯ ಇಕೋ ಕ್ಲಬ್ ಸಹಯೋಗದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ ಶಿಕ್ಷಾ ಸಪ್ತಾಹ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಶಾಲಾ ಆವರಣದಲ್ಲಿ ವಿಶೇಷ ತಳಿಯ ಗಿಡಗಳನ್ನು ನೆಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya
error: Content is protected !!