37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಉಮಾ ಸುನಿಲ್ ಹಾಸನ ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು, ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಅಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!